ಆ ತಾಲೂಕು ಕೇಂದ್ರದಲ್ಲಿ ಉಪ ವಿಭಾಗಾಧಿಕಾರಿ ಕಚೇರಿ ಸ್ಥಾಪನೆ ಮಾಡಬೇಕು. ಹೀಗಂತ ಆರು ವರ್ಷಗಳಿಂದ ಒತ್ತಾಯಿಸುತ್ತಾ ಬರಲಾಗುತ್ತಿದೆ.ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನಲ್ಲಿ ಎ.ಸಿ ಕಚೇರಿ ಸ್ಥಾಪನೆಗೆ ಆಗ್ರಹ ಮಾಡುವಂತೆ ಬಲವಾದ ಧ್ವನಿ ಕೇಳಿಬರುತ್ತಿದೆ.ಪತ್ರಿಕಾಗೋಷ್ಠಿಯಲ್ಲಿ ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಕಾರ್ಯದರ್ಶಿ ಅರವಿಂದ್ ಕುಲಕರ್ಣಿ ಹೇಳಿಕೆ ನೀಡಿದ್ದು, ಎ.ಸಿ ಕಚೇರಿ ಸ್ಥಾಪನೆಗೆ ಕಳೆದ 6 ವರ್ಷಗಳಿಂದ ಹೋರಾಟ ಮಾಡಲಾಗುತ್ತಿದೆ. ಹಲವು ಬಾರಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಮಾಡಲಾಗಿತ್ತು. ಆರೋಗ್ಯ