3ಇಂದು ಸರ್ಕಾರದ ವಿರುದ್ಧ ಆಟೋ ಚಾಲಕರು ಸಿಡಿದೆದ್ದಿದ್ದಾರೆ. ರ್ಯಾಪಿಡೋ ಬೈಕ್ ಟ್ಯಾಕ್ಸಿ ಆ್ಯಪ್ ಬ್ಯಾನ್ ಆಗ್ರಹಿಸಿ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಿದ್ರು. ನೂರಾರು ಆಟೋ ಚಾಲಕರು ನಗರದ ಫ್ರೀಡಂ ಪಾರ್ಕ್ನಲ್ಲಿ ಹೋರಾಟ ನಡೆಸಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ರ್ಯಾಪಿಡೋ ಬೈಕ್ ಟ್ಯಾಕ್ಸಿಗಳ ಸಂಖ್ಯೆ ಹೆಚ್ಚಾಗ್ತಿದೆ. ರ್ಯಾಪಿಡೋ ಬೈಕ್ ಟ್ಯಾಕ್ಸಿಗೆ ಅನುಮತಿ ಇಲ್ಲದಿದ್ರೂ ಅವುಗಳು ರಾಜಾರೋಷವಾಗಿ ಸಂಚಾರ ಮಾಡ್ತಿವೆ. RTO ಅಧಿಕಾರಿಗಳು ಬೈಕ್ ಟ್ಯಾಕ್ಸಿ ಗಳನ್ನು ಮಟ್ಟ ಹಾಕುವಲ್ಲಿ ವಿಫಲರಾಗಿದ್ದಾರೆ. ಕರ್ನಾಟಕ ರಾಜ್ಯ