ಟ್ರಾನ್ಸ್ ಜೆಂಡರ್ ಬಿಲ್ ನ್ನು ಹಿಂಪಡೆಯುವಂತೆ ಒತ್ತಾಯಿಸಿ ಮಂಗಳಮುಖಿಯರು ಪ್ರತಿಭಟನೆ ನಡೆಸಿದ್ದಾರೆ.ಹುಬ್ಬಳ್ಳಿ ನಗರದ ಅಂಬೇಡ್ಕರ್ ವೃತ್ತದಿಂದ ತಹಶೀಲ್ದಾರ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಮಂಗಳಮುಖಿಯರು ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಲೋಕಸಭೆಯಲ್ಲಿ ಟ್ರಾನ್ಸ್ ಜೆಂಡರ್ ಬಿಲ್ ನ್ನು 27 ತಿದ್ದುಪಡಿ ಸಮೇತ ಅನುಮೋದನೆ ನೀಡಲಾಗಿದೆ. ಈ ಬಿಲ್ ಮಾನವ ಕಳ್ಳ ಸಾಗಾಣೆ ಸೇರಿದಂತೆ ಹಲವು ನಿಬಂಧನೆಗೆ ಒಳಪಟ್ಟಿದ್ದು, ಭಾರತದ ಸಂವಿಧಾನ ಸಿದ್ದಾಂತಕ್ಕೆ ವಿರುದ್ಧವಾಗಿದೆ. ಈಗಾಗಲೇ ಭಾರತೀಯ ದಂಡ