ಬೆಂಗಳೂರು : ಮೀಸಲಾತಿಗೆ ವಿವಿಧ ಸಮುದಾಯಗಳ ಬೇಡಿಕೆಯಿಡುತ್ತಿರುವ ಹಿನ್ನಲೆಯಲ್ಲಿ ಇದೀಗ ಈ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.