ಚಾಮರಾಜನಗರ ಜಿಲ್ಲೆಯ ಉಸ್ತುವಾರಿ ಹಗಾಊ ವಸತಿ ಸಚಿವರಾದ ವಿ. ಸೋಮಣ್ಣ ಅವರಿಗೆ ಮನವಿ ಕೊಡಲು ಬಂದ ಮಹಿಳೆಗೆ ಕಪಾಳಮೊಕ್ಷ ಮಾಡಿ ಹಲ್ಲೆ ನಡೆಸಿದ್ದಾರೆ.