ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಿಧ ಕಾರ್ಯಕ್ರಮಗಳಿಗೆ ಶಂಕುಸ್ಥಾಪನೆ ನೆರವೇರಿಸುತ್ತಿರುವ ಹಿನ್ನೆಲೆಯಲ್ಲಿ ವಿಐಪಿಗಳ ವಾಹನ ನಿಲುಗಡೆಗಾಗಿ ಕಾಲೇಜು ಕಂಪೌಂಡ್ ಧ್ವಂಸಗೊಳಿಸಿರುವುದು ಜನತೆಯ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಿಎಂ ಸಿದ್ದರಾಮಯ್ಯ ನಾಳೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿರುವುದರಿಂದ ಕಾಲೇಜು ಆವರಣದಲ್ಲಿ ಬೃಹತ್ ವೇದಿಕೆ ಹಾಕಲಾಗಿದೆ. ಸಿಎಂ ಸಿದ್ದರಾಮಯ್ಯ ಅವರೊಂದಿಗೆ ನೂರಾರು ಬೆಂಬಲಿಗರ ವಾಹನಗಳು ಆಗಮಿಸುತ್ತಿರುವುದರಿಂದ ಪಾರ್ಕಿಂಗ್ಗಾಗಿ ಕಾಲೇಜು ಕಂಪೌಂಡ್ ಧ್ವಂಸಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಕೇವಲ ಒಂದು ಕಾರ್ಯಕ್ರಮಕ್ಕಾಗಿ ಕಾಲೇಜು ಕಂಪೌಂಡ್