ದಿನೇ ದಿನೇ ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದೆ.ರಾಜ್ಯದಲ್ಲಿ ಈವರೆಗೂ 4 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಧೃಡಪಟ್ಟಿದೆ.