ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಡೆಂಘಿ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ರಾಜ್ಯದಲ್ಲಿ ಮಳೆಯಿಂದಾಗಿ ಡೆಂಘಿ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದ್ದು, ಈ ತಿಂಗಳು 5 ದಿನಗಳಲ್ಲಿ 172 ಮಂದಿ ಡೆಂಘಿ ಜ್ವರದಿಂದ ಬಳಲಿದ್ದಾರೆ.. ಈ ವರ್ಷ ಈಗಾಗಲೇ 41 ಸಾವಿರಕ್ಕೂ ಅಧಿಕ ಡೆಂಗಿ ಶಂಕಿತರನ್ನು ತಪಾಸಣೆಗೆ ಒಳಪಡಿಸಲಾಗಿದೆ..ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಡೆಂಗಿ ಪ್ರಕರಣ ಪತ್ತೆಯಾಗಿದ್ದು, ಈವರೆಗೆ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 2,432ಕ್ಕೆ ತಲುಪಿದೆ. ಕಳೆದ ವರ್ಷ 9,620 ಮಂದಿ