ನಗರದಲ್ಲಿ ಬಿಸಿಲು-ಮಳೆಯಿಂದಾಗಿ ಡೆಂಗಿ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ.ಈ ತಿಂಗಳು 11 ದಿನಗಳಲ್ಲಿ 178 ಮಂದಿಗೆ ಡೆಂಗಿ ಜ್ವರ ದೃಢವಾಗಿದೆ.ಈ ವರ್ಷ ಬಿಬಿಎಂಪಿ ವ್ಯಾಪ್ತಿಯಲ್ಲಿ 3,565 ಮಂದಿ ಡೆಂಗಿ ಶಂಕಿತರನ್ನು ಗುರುತಿಸಲಾಗಿದೆ.ಅವರಲ್ಲಿ 1,009 ಮಂದಿಯ ರಕ್ತದ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಬೆಂಗಳೂರಿನಲ್ಲಿ 14 ಮಂದಿಯಲ್ಲಿ ಈವರೆಗೆ ಜ್ವರ ದೃಢಪಟ್ಟಿದೆ.ನಗರದಲ್ಲಿ ಈವರೆಗೆ ವರದಿಯಾದ ಡೆಂಗಿ ಪ್ರಕರಣಗಳ ಒಟ್ಟು ಸಂಖ್ಯೆ 919ಕ್ಕೆ ಏರಿಕೆಯಾಗಿದೆ.ನಿನ್ನೆ ಡೆಂಗೀ ಜ್ವರದಿಂದ ಒಬ್ಬ ಪೊಲೀಸ್ ಕಾನ್ಸ್ಟೇಬಲ್ ಸಾವಾನಾಪ್ಪಿದ್ದಾನೆ.ಬಿಸಿಲು ಮಳೆಯಿಂದಾಗಿ