ಬೆಂಗಳೂರು: ಸರ್ಕಾರಿ ಆರೋಗ್ಯ ಕ್ಷೇತ್ರವನ್ನ ಬಲಪಡಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಲ್ಲಿ ಪ್ರತ್ಯೇಕ ವಿಭಾಗ ರಚಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಡೆಂಗ್ಯೂ ಪ್ರಕರಣಗಳನ್ನು ಒಂದು ತಿಂಗಳ ಮುಂಚಿತವಾಗಿಯೇ ತಿಳಿಯುವ ಉದ್ದೇಶದಿಂದ ಭಾರತೀಯ ವಿಜ್ಞಾನ ಸಂಸ್ಥೆಯಿಂದ ಒಂದು ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದ್ದು, ಇದರಿಂದ ಮುಂಚಿತವಾಗಿಯೇ ಮಾಹಿತಿ ಲಭ್ಯವಾಗಲಿದ್ದು, ಕೂಡಲೆ ಸೊಳ್ಳೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಂಡು ಡೆಂಗ್ಯೂ ಪ್ರಕರಣಗಳ ನಿಯಂತ್ರಣಕ್ಕೆ ಅನುಕೂಲವಾಗಲಿದೆ ಎಂದು ತಿಳಿಸಿದರು.ನಗರದಲ್ಲಿ ಜುಲೈನಲ್ಲಿ 1649, ಆಗಸ್ಟ್ನಲ್ಲಿ 1589,