ರಾಜ್ಯದಲ್ಲಿ ಪ್ರತಿನಿತ್ಯ ಡೆಂಗ್ಯೂ ಪ್ರಕರಣಗಳು ಹೆಚ್ಚಾಗ್ತಿದೆ.ರಾಜ್ಯದಲ್ಲಿ 15,500 ಗಡಿ ದಾಟಿ ಡೆಂಗ್ಯೂ ಪ್ರಕರಣಗಳು ಮುನ್ನುಗುತ್ತಿದೆ.ರಾಜ್ಯದಲ್ಲಿ ಈ ವರೆಗೆ ಒಟ್ಟು 15516ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದೆ.ಬೆಂಗಳೂರಿನಲ್ಲಿ ಹತೋಟಿಗೆ ಸಿಗದೇ ಡೆಂಗ್ಯೂ ಪ್ರಕರಣಗಳು ಮುನ್ನುಗುತ್ತಿದೆ.ಬಿಬಿಎಂಪಿ ವ್ಯಾಪ್ತಿಯಲ್ಲೇ 8,011 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದೆ.ಬಿಬಿಎಂಪಿ ಹೊರತು ಪಡಿಸಿ ರಾಜ್ಯದಲ್ಲಿ 7505 ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದೆ.ಈವರೆಗೂ ರಾಜ್ಯದಲ್ಲಿ ಡೆಂಗ್ಯೂಗೆ 9 ಜನ ಬಲಿಯಾಗಿದ್ದಾರೆ.ರಾಜ್ಯದಲ್ಲಿ ಈವರೆಗೂ 2 ಲಕ್ಷಕ್ಕೂ ಹೆಚ್ಚು ಡೆಂಗ್ಯೂ ಶಂಕಿತರು ಪತ್ತೆಯಾಗಿದ್ದಾರೆ.ಡೆಂಗ್ಯೂ ಜೊತೆ