ಭೀಮಾ ಕೋರೆಗಾವ್ ಘಟನೆಯಲ್ಲಿ ಭಾಗಿಯಾಗಿದ್ದಾರೆ ಎಂದು ನೆಪವೊಡ್ಡಿ ಮಹಾರಾಷ್ಟ್ರ ಪೊಲೀಸರು ಹಿರಿಯ ಮಾನವ ಹಕ್ಕುಗಳ ಹಾಗೂ ಸಾಮಾಜಿಕ ಕಾರ್ಯಕರ್ತರ ಮೇಲೆ ದಾಳಿ ನಡೆಸಿ ಬಂಧನ ಮಾಡಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.ದೇಶದ ವಿವಿಧ ಭಾಗಳಲ್ಲಿ 28 ಆಗಸ್ಟ್ 2018ರಂದು ನಡೆದ ಹಿರಿಯ ಮಾನವ ಹಕ್ಕುಗಳ ಹಾಗೂ ಸಾಮಾಜಿಕ ಕಾರ್ಯಕರ್ತರ ಮೇಲಿನ ದಾಳಿ ಮತ್ತು ಬಂಧನವನ್ನು ಎಸ್ ಯು ಸಿಐ (ಸಿ) ಖಂಡಿಸಿದೆ.ಕಲಬುರಗಿಯಲ್ಲಿ ಮಾತನಾಡಿರುವ ಎಸ್ಯುಸಿಐ(ಸಿ) ಪಕ್ಷದ ಜಿಲ್ಲಾ ಕಾರ್ಯದರ್ಶಿ ಹೆಚ್.ವ್ಹಿ. ದಿವಾಕರ್