ಭೂಪಸಂದ್ರ ಅಕ್ರಮ ಭೂ ಡಿನೋಟಿಫಿಕೇಷನ್ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಬೇಕು ಎಂದು ಬಿಜೆಪಿ ನಿಯೋಗ ರಾಜ್ಯಪಾಲರಿಗೆ ಮನವಿ ಮಾಡಿದೆ.