ಬೆಂಗಳೂರು-ಗೃಹಜ್ಯೋತಿ ಯೋಜನೆ ಅರ್ಜಿ ಆರಂಭ ಆಗಿ ಕೇವಲ 17 ದಿನಗಳಲ್ಲಿ ಒಂದು ಕೋಟಿ ನೋಂದಣಿಯಾಗಿದೆ.ಅತ್ಯಂತ ವೇಗದಲ್ಲಿ ರಾಜ್ಯದ ಜನರಿಗೆ ಗೃಹಜ್ಯೋತಿ ಯೋಜನೆ ತಲುಪುತ್ತಿದೆ.ದಿನದಿಂದ ದಿನಕ್ಕೆ ಅರ್ಜಿದಾರರ ಸಂಖ್ಯೆ ಏರಿಕೆ ಆಗ್ತಿದೆ.ಒಟ್ಟು 10,635,340 ಜನರಿಂದ ಅರ್ಜಿ ಸಲ್ಲಿಕೆಯಾಗಿದೆ.ನೆನ್ನೆಕ್ಕಿಂತ ಇಂದು ಹೆಚ್ಚಿನ ಪ್ರಮಾಣದಲ್ಲಿ ಅರ್ಜಿ ಸಲ್ಲಿಕ್ಕೆ ಮಾಡಿದ್ದಾರೆ ಇನ್ನು ಯಾವ ಯಾವ ಎಸ್ಕಾಂಗಳಲ್ಲಿ ಎಷ್ಟು ಅರ್ಜಿ ನೊಂದಣಿ ಆಗಿದೆ ಎಂದು ನೋಡುವುದಾದರೆ ಬೆಸ್ಕಾಂ ವ್ಯಾಪ್ತಿಯಲ್ಲಿ ಒಟ್ಟು 43,46,613 ಗ್ರಾಹಕರಿಂದ ಅರ್ಜಿ