ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ ಎರಡನೇ ಅಲೆ ಹಿನ್ನಲೆಯಲ್ಲಿ 1ರಿಂದ 5ನೇ ತರಗತಿ ಆರಂಭಿಸಲು ಅನುಮತಿ ಇಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.