ಬೆಂಗಳೂರಿನದ್ಯಂತ ಸುಮಾರು ಎರಡು ಸಾವಿರ ಹೋಮ್ ಗಾರ್ಡ್ಗಳನ್ನು ನಿಯೋಜನೆ ಮಾಡಿದ್ದು, ಪ್ರತಿ ಬಸ್ನಲ್ಲಿ ಇಬ್ಬರು ಹೋಮ್ ಗಾಡ್ರ್ಸ್, ಬಸ್ ನಿಲ್ದಾಣಗಳಲ್ಲಿ ಹೆಚ್ಚುವರಿ ಹೋಮ್ ಗಾರ್ಡ್ಗಳ ನಿಯೋಜನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರಯಾಣಿಕರು ಹಾಗೂ ಸಿಬ್ಬಂದಿ ನಡುವೆ ಯಾವುದೇ ಗಲಾಟೆಗಳು, ಗೊಂದಲಗಳು ನಡೆಯದಂತೆ ಎಚ್ಚರಿಕೆ ವಹಿಸಲು ಬೆಂಗಳೂರು ಪೊಲೀಸ್ ಕಮಿಷನರ್ ಸಂಬಂಧಪಟ್ಟ ಡಿವಿಜನ್ಗಳ ಡಿಸಿಪಿ, ಎಸಿಪಿ, ಇನ್ಸ್ ಪೆಕ್ಟರ್ ಗಳಿಗೆ ಸೂಚನೆ ನೀಡಿದ್ದಾರೆ.ಪ್ರತಿ ಡಿವಿಜನ್ಗೆ 350 ಹೋಮ್ ಗಾರ್ಡ್ಗಳಂತೆ 8 ಡಿವಿಷನ್ಗಳಲ್ಲಿ