ಮಂಗಳೂರು : ಕೊಲೆಗೆ ನಾವೇ ಪ್ರೇರಣೆ ಎಂದು ಹೇಳಿದವರು ಸಮಾಜಕ್ಕೆ ಅಪಾಯಕಾರಿ. ಇವರೇ ನಮ್ಮ ನಡುವಿನ ನಿಜವಾದ ದೇಶದ್ರೋಹಿಗಳು. ಇಂತವರು ಸಮಾಜಕ್ಕೆ ಭಾರ. ಹೀಗಾಗಿ ಇವರನ್ನು ಗಡಿಪಾರು ಮಾಡಬೇಕೆಂದು ವಿಪಕ್ಷ ಉಪನಾಯಕ ಯು.ಟಿ.ಖಾದರ್ ಆಕ್ರೋಶ ವ್ಯಕ್ತಪಡಿಸಿದರು.ಮಂಗಳೂರಿನಲ್ಲಿ ಮಾತನಾಡಿದ ಅವರು, ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ದ್ವೇಷದ ಹೇಳಿಕೆ ನೀಡಿದ್ದಾರೆ. ಉಳ್ಳಾಲದಲ್ಲಿ ಜನ ಸೌಹಾರ್ದತೆಯಿಂದ ಇದ್ದಾರೆ. ಕೋಮುವಾದಿ ಶಕ್ತಿಗಳಿಗೆ ಜನ ಅವಕಾಶ ಕೊಡಲ್ಲ. ಹಿಂದೂ ಆಗಲೀ, ಮುಸ್ಲಿಂ ಆಗಲೀ