ಉತ್ತರ ಕನ್ನಡ ಜಿಲ್ಲಾಧಿಕಾರಿ ತಮ್ಮ ಪತ್ನಿಯೊಂದಿಗೆ ಮತದಾನ ಕೇಂದ್ರಕ್ಕೆ ಆಗಮಿಸಿ ಮತ ಚಲಾಯಿಸಿದರು.ಉತ್ತರ ಕನ್ನಡ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಮ್ಮ ಪತ್ನಿಯೊಂದಿಗೆ ಮತದಾನ ಕೇಂದ್ರಕ್ಕೆ ಆಗಮಿಸಿ ಮತ ಚಲಾಯಿಸಿದರು.ಕಾರವಾರ ನಗರದ ಅಲಿಗದ್ದಾದಲ್ಲಿರುವ ವಾರ್ಡ್ ಸಂಖ್ಯೆ 2 ರ ಅಂಗನವಾಡಿ ಕೇಂದ್ರದಲ್ಲಿರುವ ಮತಗಟ್ಟೆ ಸಂಖ್ಯೆ 3 ರಲ್ಲಿ ಮತ ಚಲಾಯಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಉತ್ತರ ಕನ್ನಡ ಜಿಲ್ಲೆಯಲ್ಲಿ ಶಾಂತ ರೀತಿಯಿಂದ ಮತದಾನ ನಡೆಯುತ್ತಿದೆ. ಯಾವುದೇ ಸಮಸ್ಯೆಗಳು ಕಂಡುಬಂದಿಲ್ಲ. ಶಿರಸಿಯಲ್ಲಿ ಮತಯಂತ್ರದ