ರಾಜ್ಯದ ಬೋಟ್ ವೊಂದರ ಅವಶೇಷ 55 ದಿನಗಳ ನಂತರ ನೆರೆಯ ರಾಜ್ಯದ ಕಡಲ ತೀರದಲ್ಲಿ ಪತ್ತೆಯಾಗಿದೆ.ಕಡಲ ತೀರದಲ್ಲಿ ಮುಳುಗಿದ್ದ ಬೋಟಿನ ಭಾಗ ಪತ್ತೆಯಾಗಿದೆ. ಮಹಾರಾಷ್ಟ್ರದ ರತ್ನಗಿರಿ ಬಳಿ ಬೋಟಿನ ಅವಶೇಷ ಕಾಣಿಸಿಕೊಂಡಿದ್ದು, ಇದು ನಾಪತ್ತೆಯಾದ ಮಲ್ಪೆ ಮೂಲದ ಬೋಟಿನ ಅವಶೇಷ ಎನ್ನುವ ಶಂಕೆ ವ್ಯಕ್ತವಾಗಿದೆ. ಅಂಕೋಲಾ ತಾಲೂಕಿನ ಬೇಲೆಕೇರಿ ಮೂಲದ ಮೀನುಗಾರನ ಕಣ್ಣಿಗೆ ಬೋಟಿನ ಅವಶೇಷ ಕಂಡುಬಂದಿದೆ.ರತ್ನಗಿರಿ ಬಳಿ ಮೀನುಗಾರಿಕೆಗೆ ತೆರಳಿದ್ದಾಗ ತೇಲುತ್ತಿದ್ದ ಬೋಟಿನ ಭಾಗ ಗಮನಿಸಿರುವ ಮೀನುಗಾರ ಈ