545 ಪಿಎಸ್ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ PSI ಪರೀಕ್ಷಾ ಅಕ್ರಮಕ್ಕೆ ಬಳಸಿದ್ದ ಎಲೆಕ್ಟ್ರಾನಿಕ್ ಡಿವೈಸ್ಗಳು ಪತ್ತೆಯಾಗಿವೆ. ರುದ್ರಗೌಡ ಪಾಟೀಲ್, ಮಹಾಂತೇಶ್ ಪಾಟೀಲ್ ಮನೆಯಲ್ಲಿ ಎಲೆಕ್ಟ್ರಾನಿಕ್ ಡಿವೈಸ್ ಪತ್ತೆಯಾಗಿದ್ದು, ಈ ಬಗ್ಗೆ ಸಿಐಡಿ ಇನ್ನೂ ದೃಢಪಡಿಸಿಲ್ಲ.. ಸಿಐಡಿ ಪೊಲೀಸರು ಇದು ಮಾದರಿ ಡಿವೈಸ್ ಎಂದು ತೋರಿಸ್ತಿದ್ದಾರೆ.. ಈಗಾಗಲೇ ರುದ್ರಗೌಡ, ಮಹಾಂತೇಶ್ನನ್ನು ಸಿಐಡಿ ಬಂಧಿಸಿದೆ..ರುದ್ರಗೌಡ PSI ಪರೀಕ್ಷೆ ಅಕ್ರಮದ ಕಿಂಗ್ಪಿನ್ ಆಗಿದ್ದಾರೆ. ಅಕ್ರಮವಾಗಿ ಪರೀಕ್ಷೆ ಬರೆದಿದ್ದವರನ್ನೂ ಪೊಲೀಸರು ಬಂಧಿಸಿದ್ದಾರೆ. ಪರೀಕ್ಷಾ