ಜನಪ್ರಿಯ ಬಂಗಾಳಿ ಕಿರುತೆರೆ ನಟಿ ಪಲ್ಲವಿ ಡೇ ಅವರು ಕೋಲ್ಕತ್ತಾದ ಗರ್ಫಾ ಪ್ರದೇಶದಲ್ಲಿನ ತಮ್ಮ ಫ್ಲಾಟ್ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಪ್ರಾಥಮಿಕ ತನಿಖೆಯ ನಂತರ ಯುವ ನಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ..20ರ ಹರೆಯದ ಪಲ್ಲವಿ ತನ್ನ ಮನೆಯಲ್ಲಿ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಕೂಡಲೇ ಆಕೆಯನ್ನು ಬಂಗೂರ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದಾಗ್ಯೂ, ವೈದ್ಯರು ಆಕೆ ಮೃತಪಟ್ಟಿರುವುದಾಗಿ ಎಂದು ಘೋಷಿಸಿದ್ದಾರೆ..ಪಲ್ಲವಿ ಡೇ ಅವರ ನಿಗೂಢ