ಅನುಮಾನಸ್ಪದವಾಗಿ ವರ್ತಿಸುತ್ತಿದ್ದ ಯವಕನನ್ನು ವಿಚಾರಣೆಗೆ ಒಳಪಡಿಸಿದಾಗ ಕಳೆದ ಮೂರು ವರ್ಷಗಳಲ್ಲಿ 40 ಬೈಕ್ ಗಳನ್ನು ಕಳ್ಳತನ ಮಾಡಿದ್ದು ಒಪ್ಪಿಕೊಂಡಿರುವ ಪ್ರಕರಣಗಳು ಬೆಳಕಿಗೆ ಬಂದಿವೆ.ಕಳ್ಳತನ ಮಾಡಲಾಗಿದ್ದ ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬೀದರ್ ಜಿಲ್ಲಾ ಎಸ್ಪಿ ಅರುಣ್ ರಂಗರಾಜನ್ ತಿಳಿಸಿದ್ದಾರೆ. ಗಾಂಧಿ ನಗರ ಪೋಲೀಸಠಾಣೆಯಲ್ಲಿ ಸುದ್ದಿಗೋಷ್ಟಿ ನಡೆಸಿದ ಎಸ್ ಪಿ, ಮೋಟಾರ್ ಸೈಕಲ್ ಕಳ್ಳ, ಬಂಧಿತ ಆರೋಪಿ ರಾಮಾಂಜಿನಿ ಆಲಿಯಾಸ್ ಗುಂಟೆಪ್ಪ(26). ಬಂಧಿತನಿಂದ 40 ಬೈಕ್ ಗಳನ್ನು ವಶ ಪಡಿಸಿಕೊಳ್ಳಲಾಗಿದೆ. ಬಳ್ಳಾರಿ, ಕೊಪ್ಪಳ