ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ನೇಪಾಳ ಮೂಲದ ನಾಲ್ವರು ಅಂತರರಾಜ್ಯ ಕಳ್ಳರನ್ನ ಬಂಧಿಸಿದ್ದಾರೆ. ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಕೆರೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ನೇಪಾಳ ಮೂಲದ ನಾಲ್ವರು ಅಂತರರಾಜ್ಯ ಕಳ್ಳರನ್ನ ಬಂಧಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಬಟಕುರ್ಕಿ ಬಳಿ ರಸ್ತೆಗೆ ಅಡ್ಡಲಾಗಿ ಕಲ್ಲು ಇಟ್ಟು ದರೋಡೆಗೆ ಯತ್ನಿಸಿದ್ದ ವೇಳೆ ಕಳ್ಳರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.ಬಂಧಿತರು ದೀಲು ಆವೋಜಿ, ರಾವ್ ಬಹದ್ದೂರ್ ಕಾಮಿ, ಬರೀಸಿಂಗ್ ಡೋಲಿ,