ಗಮನ ಬೇರೆ ಕಡೆಗೆ ಸೆಳೆದು ಕಳ್ಳತನ ಮಾಡುತ್ತಿದ್ದ ಕುಖ್ಯಾತ ಅಂತರಾಜ್ಯ ಕಳ್ಳರ ಬಂಧಿಸುವಲ್ಲಿ ಶಹರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ತಮಿಳುನಾಡು ಮೂಲದ, ಸತ್ಯಮೂರ್ತಿ ಜ್ಞಾನವೇಲು, ಕುಮಾರೇಶನ್ ಸೇಲ್ವರಾಜ್, ಕೆ ಬಾರದಿರಾಜ್ ಕೇಶವನ ಬಂಧಿತ ಆರೋಪಿಗಳು.ಬಂಧಿತ ಆರೋಪಿಗಳಿಂದ 1 ಲಕ್ಷ 50 ಸಾವಿರ ಮೌಲ್ಯದ ಒಂದು ಲ್ಯಾಪ್ಟಾಪ್ 1 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ. ತಮಿಳುನಾಡು, ಮಹಾರಾಷ್ಟ್ರ, ಸೇರಿದಂತೆ ದೇಶದ ನಾನಾ ಕಡೆಗಳಲ್ಲಿ ಕಳ್ಳತನ ಮಾಡುತ್ತಿದ್ದರು. ಜೂ. 3 ರಂದು ಕೊಪ್ಪಿಕರ್ ರಸ್ತೆಯ ಸೆಟಲೈಟ್