ಬಹು ಬೇಡಿಕೆಯ ಉಡ ಹಾಗೂ ಚಿಪ್ಪು ಹಂದಿಯ ಬಿಡಿ ಭಾಗಗಳನ್ನ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.ಚಿಕ್ಕಮಗಳೂರು ನಗರದಲ್ಲಿ ಆರೋಪಿಗಳನ್ನು ಬಂಧಿಸಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಆರ್ ಎಫ್ ಓ ಶಿಲ್ಪಾ ಗ್ರಾಹಕರ ಸೋಗಿನಲ್ಲಿ ದಾಳಿ ಮಾಡಿ ಇಬ್ಬರು ಚಿಪ್ಪು ಹಂದಿ ಬಿಡಿ ಭಾಗ ಮತ್ತು ಉಡ ಪ್ರಾಣಿಯ ಗುಪ್ತಾಂಗ ಭಾಗಗಳನ್ನು ಮಾರಾಟ ಮಾಡಲು ಯತ್ನಿಸಿದ್ದಾಗ ದಾಳಿ ಮಾಡಿ ಬಂಧಿಸಿದ್ದಾರೆ.ಯಾದಗಿರಿ ಜಿಲ್ಲೆ ಶಹಪುರ ಮೂಲದ ರಾಮು ಹಾಗೂ ವೆಂಕಟೇಶ