ಸತತ ಐದು ಗಂಟೆಗಳ ಕಾಲ ಮೊನ್ನೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಟುಂಬದವರ ನಡೆಸಿದ ಪೂಜೆ ಅದು ಯಾಗ ಅಲ್ವಂತೆ.ಅದು ನಿಖಿಲ್ ಅಥವಾ ಪ್ರಜ್ವಲ್ ಗೆಲುವಿಗೆ ಮಾಡಿಸಿದ ಪೂಜೆಯಲ್ಲ. ಆ ಪೂಜೆಯಲ್ಲಿ ನಿಖಿಲ್ ಮತ್ತು ಪ್ರಜ್ವಲ್ ಹಾಗೂ ನನ್ನ ಮತ್ತು ಕುಮಾರಸ್ವಾಮಿಯವರ ಪತ್ನಿ ಭಾಗಿಯಾಗಿರಲಿಲ್ಲ. ಹೀಗಂತ ಸಚಿವ ಹೆಚ್.ಡಿ.ರೇವಣ್ಣ ಹೇಳಿದ್ದಾರೆ.ಲೋಕ ರಿಸಲ್ಟ್ 23 ರ ನಂತರ ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಬೀಳಲ್ಲ. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಏಳಕ್ಕೆ ಏಳೂ ಸ್ಥಾನ