ತುಮಕೂರು : ದೇವೇಗೌಡ್ರು ಮಕ್ಕಳಿಗೋಸ್ಕರ ಎಷ್ಟೋ ಜನರನ್ನು ಕೊಂದು ಹಾಕಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಜಿ.ಎಸ್. ಬಸವರಾಜು ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜು ಅವರು, ಮಕ್ಕಳಿಗೋಸ್ಕರ ದೇವೇಗೌಡ್ರು ಎಷ್ಟು ಜನರನ್ನು ಕೊಂದು ಹಾಕಿದ್ದಾರೆ. ಅವರ ಜಾತಿಯವರನ್ನು ಕೊಂದು ಹಾಕಿದ್ದಾರೆ. ಅವರಿಗೆ ಬೇರೆ ಜಾತಿಗೆ ಕೈ ಹಾಕುವುದಕ್ಕೆ ಆಗಲ್ಲ. ದೇವೇಗೌಡ್ರು ತಮ್ಮ ಮಕ್ಕಳಿಗೋಸ್ಕರ ಬೇರೆಯವರ ಕುತ್ತಿಗೆ ಕೊಯ್ತಾರೆ. ಅವರ ಜಿಲ್ಲೆಯಲ್ಲಿ ಎಷ್ಟು ಕೊಲೆಗಳು ಆಗಿದ್ದು, ಲೆಕ್ಕ