ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರನ್ನು ಹಾಗೂ ಪಕ್ಷವನ್ನು ಮುಗಿಸೋಕೆ ಸಾಧ್ಯವೇ ಇಲ್ಲ. ಹೀಗಂತ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಹೆಚ್.ಡಿ.ರೇವಣ್ಣ ಹೇಳಿದ್ದಾರೆ.ದೇಶದ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರಿಗೆ ಜನರ ಮತ್ತು ದೇವರ ಆಶೀರ್ವಾದ ಇರುವ ತನಕ ಯಾವ ಪಕ್ಷದವರು ರಾಜಕೀಯವಾಗಿ ದೇವೇಗೌಡರನ್ನು ಹಾಗೂ ಜೆಡಿಎಸ್ ಪಕ್ಷವನ್ನು ಮುಗಿಸಲು ಸಾಧ್ಯವಿಲ್ಲ. 2023ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿ.ಎಲ್.ದೇವರಾಜು ಅವರನ್ನು ಗೆಲ್ಲಿಸುತ್ತೇನೆ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹೇಳಿದರು. ಕೆಆರ್ಪೇಟೆ ಪಟ್ಟಣದ