ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯಲಿದೆ ಎಂದಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಹೇಳಿಕೆ ಸತ್ಯ ಅನ್ಸುತ್ಸೆ. ಹೀಗಂತ ಕಾಂಗ್ರೆಸ್ ನ ರೆಬಲ್ ನಾಯಕ ಹೇಳಿದ್ದಾರೆ.ಮಂಡ್ಯದಲ್ಲಿ ಎನ್.ಚಲುವರಾಯಸ್ವಾಮಿ ಹೇಳಿಕೆ ನೀಡಿದ್ದು, ಮಧ್ಯಂತರ ಚುನಾವಣೆ ಯಾವಾಗಾದ್ರೂ ಬರಬಹುದು ಎಂಬ ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದು, ದೇವೇಗೌಡರು ಈ ರೀತಿ ಹೇಳಿದ್ದಾರೆಂದರೇ ಸತ್ಯ ಅನ್ಸುತ್ತೆ. ಆ ರೀತಿಯ ವಾತಾವರಣ ನಮಗೆ ಕಂಡು ಬರ್ತಿಲ್ಲ ಎಂದಿದ್ದಾರೆ.ಆದರೂ ದೇವೇಗೌಡರ ಹೇಳಿಕೆಯನ್ನ ಗಂಭೀರವಾಗಿ ಪರಿಗಣಿಸಬೇಕು. ಎಲ್ಲಾ ಪಕ್ಷಗಳು ಇವತ್ತು