ಬೆಂಗಳೂರು: ಸಂಪುಟ ಪುನಾರಚನೆ ಸಂದರ್ಭದಲ್ಲಿ ಸಚಿವ ಸ್ಥಾನ ಕಳೆದುಕೊಂಡಿರುವ ಅಂಬರೀಶ್ ಮತ್ತು ವಿ.ಶ್ರೀನಿವಾಸ್ಪ್ರಸಾದ್ ಪರ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಬ್ಯಾಟಿಂಗ್ ಆರಂಭಿಸಿದ್ದಾರೆ.