ಬೆಂಗಳೂರು : ಕಾವೇರಿ ವಿಚಾರವಾಗಿ ಪ್ರಾಣತ್ಯಾಗ ಮಾಡುತ್ತೇವೆಂದು ತಮಿಳುನಾಡು ಸಂಸದರು ಲೋಕಸಭೆಯಲ್ಲಿ ಎಚ್ಚರಿಕೆ ಕೊಡುತ್ತಾರೆ ಎಂದು ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡರು ತಮಿಳುನಾಡು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ದೇವೆಗೌಡರು,ಕನ್ನಡಿಗರನ್ನು ಇದು ಕೆರಳಿಸುವ ಪ್ರಯತ್ನವೇ? ನಮಗೇನು ಹೀಗೆ ಹೋರಾಟ ಮಾಡಲು ಬರುವುದಿಲ್ಲವೇ? ಪ್ರಚೋದನೆ ಮಾಡುವುದೇ ನಿಮ್ಮ ಉದ್ದೇಶವೇ? ಸಮಸ್ಯೆ ಪರಿಹಾರಕ್ಕಾಗಿ ಮಾಡುತ್ತಿದ್ದೀರಾ? ಎಂದು ಪ್ರಶ್ನಿಸಿದ್ದಾರೆ. ರಾಜ್ಯದ ಜನ ಕಾವೇರಿ ವಿಷಯದಲ್ಲಿ ನೋವು ಅನುಭವಿಸಿದ್ದಾರೆ. ಕುಳಿತು