ಹಾಸನ : ಸುಪ್ರೀಂಕೋರ್ಟ್ ನೀಡಿರುವ ಕಾವೇರಿ ನೀರು ಹಂಚಿಕೆ ಅಂತಿಮ ತೀರ್ಪು ನನಗೆ ತೃಪ್ತಿ ತಂದಿಲ್ಲ ಎಂದು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರು ಹೇಳಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕು ಎ ಕಾಳೇನಹಳ್ಳಿಯಲ್ಲಿ ನಡೆದ ಉದ್ಘಾಟನೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ನಮಗೆ ನ್ಯಾಯಯುತವಾಗಿ 40 ಟಿಎಂಸಿಗೂ ಅಧಿಕ ನೀರು ಸಿಗಬೇಕಿತ್ತು. ನಮಗೆ ನ್ಯಾಯಯುತವಾಗಿ 40 ಟಿಎಂಸಿಗೂ ಅಧಿಕ ನೀರು ಸಿಗಬೇಕಿತ್ತು. ನಾವು ತಮಿಳುನಾಡಿಗೆ ಯಾವುದೇ ರೀತಿಯಲ್ಲೂ ಮೋಸ ಮಾಡಿಲ್ಲ. ಆದರೂ