ಬೆಂಗಳೂರು: ಕಾವೇರಿ ಪ್ರಾಧಿಕಾರ ವಿಚಾರದಲ್ಲಿ ಕೇಂದ್ರ ಸರ್ಕಾರದ ನೀತಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಸಿಎಂ ಕುಮಾರಸ್ವಾಮಿಗೆ ತಂದೆ, ಜೆಡಿಎಸ್ ವರಿಷ್ಠ ದೇವೇಗೌಡರು ಅಂಕುಶ ಹಾಕಿದ್ದಾರೆ.