ಬೆಂಗಳೂರು: ಅಕ್ರಮ ಸಕ್ರಮದಿಂದ ಸಾಕಷ್ಟು ಜನರಿಗೆ ಮೋಸ,ಸಮಸ್ಯೆಗಳಾಗುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ.