ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೋಗ ಜಲಪಾತದ ಅಭಿವೃದ್ಧಿ ಕಾಮಗಾರಿ ಭರದಿಂದ ಸಾಗುತ್ತಿದೆ. ಇನ್ನು ಸಂಸದ ಬಿ.ವೈ. ರಾಘವೇಂದ್ರ ಜೋಗ ಅಭಿವೃದ್ಧಿ ಕಾರ್ಯ ಪರಿಶೀಲನೆ ನಡೆಸಿದ್ದಾರೆ. ಪ್ರವಾಸಿಗರ ಅನುಕೂಲಕ್ಕಾಗಿ ಜೋಗದ ಜಲಪಾತದ ಸಮಗ್ರ ಅಭಿವೃದ್ಧಿ ನಡೆಯುತ್ತಿದೆ. ಜೋಗ ವೀಕ್ಷಣಾ ಸ್ಥಳ, ವೀವ್ ಗ್ಯಾಲರಿ, ಎಂಟ್ರಿ ಗೇಟ್, ಗೆಸ್ಟ್ ಹೌಸ್, ಮಕ್ಕಳ ಪಾರ್ಕ್, ಉಪಹಾರ ಗೃಹ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿ ಅಂತಿಮ ಹಂತಕ್ಕೆ ಬಂದಿದೆ.. ಜಲಪಾತ ಹತ್ತಿರದ ವೀಕ್ಷಣೆಗೆ ಅನುಕೂಲವಾಗುವಂತೆ