ಚುನಾವಣೆಯಲ್ಲಿ ಗೆಲುವು ಸಾಧಿಸುವ ಸಲುವಾಗಿ ಬಿಜೆಪಿ ಪಕ್ಷದವರು ಏನು ಬೇಕಾದರೂ ಮಾಡುತ್ತಾರೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಒವೈಸಿ ಜೊತೆಗೆ ಬಿಜೆಪಿ ಒಳಒಪ್ಪಂದ ಮಾಡಿಕೊಳ್ಳಲಿದೆ ಎಂಬುದಕ್ಕೆ ಪ್ರತಿಕ್ರಿಸಿದ ಅವರು, ಚುನಾವಣೆಯಲ್ಲಿ ಗೆಲುವಿಗಾಗಿ ಏನು ಮಾಡಲು ಕೂಡ ಬಿಜೆಪಿ ಹೇಸುವುದಿಲ್ಲ ಎಂದಿದ್ದಾರೆ. ಕೇಂದ್ರ ಬಜೆಟ್ನಲ್ಲಿ ಸಾಲ ಮನ್ನಾ ಮಾಡದ್ದಕ್ಕೆ ಬೇಸರ ವ್ಯಕ್ತಪಡಿಸಿದ ಗುಜರಾತ್ ಮತ್ತು ಉತ್ತರಪ್ರದೇಶದ ಚುನಾವಣೆಯ ಸಂದರ್ಭದಲ್ಲಿ ಸಾಲ ಮನ್ನಾ ಮಾಡಿದ್ದರು. ಈಗ ಕನಿಷ್ಠ ಬಡ್ಡಿಯೂ ಮನ್ನಾ