ನಿರಾಶ್ರಿತ ತಾಣಗಳಿಗೆ 11 ಕ್ವಿಂಟಾಲ್ ಗೋದಿ ಹಿಟ್ಟಿನ ಮಾದಲಿ, 11 ಚೀಲ ಚುನಮರಿ ಚೂಡಾ, 10 ಬಾಕ್ಸ್ ಬಿಸ್ಕೇಟ್ ಬಾಕ್ಸಗಳನ್ನು ಶ್ರೀಮಠದಿಂದ ಕಳುಹಿಸಲಾಯಿತು.ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿ ಮುಗಳಖೋಡದ ಶ್ರೀ ಯಲ್ಲಾಲಿಂಗೇಶ್ವರ ಬೃಹನ್ ಮಠದ ಪೀಠಾಧಿಪತಿಗಳಾದ ಷಡಕ್ಷರಿ ಶಿವಯೋಗಿ ಡಾ. ಮುರುಘರಾಜೇಂದ್ರ ಸ್ವಾಮೀಜಿಯವರು ರಾಜ್ಯದ ಕೊಡಗು, ಮಡಕೇರಿ ಹಾಗೂ ಕೇರಳ ರಾಜ್ಯದಲ್ಲಿ ಅತೀವೃಷ್ಠಿಯಿಂದ ಅನೇಕ ಕುಟುಂಬಗಳು ಬೀದಿಗೆ ಬಂದಿರುವ ಹಿನ್ನೆಲೆಯಲ್ಲಿ ಸಂತ್ರಸ್ಥರ ನೆರವಿಗೆ ಮುಂದಾಗಿದ್ದಾರೆ. ಮುಗಳಖೋಡದ ಶ್ರೀಮಠದಿಂದ ನಿರಾಶ್ರಿತ ತಾಣಗಳಿಗೆ