ಬೆಂಗಳೂರು : ಬೆದರಿಕೆಗೆ ಒಳಗಾಗಿರೋ ಸಾಹಿತಿಗಳಿಗೆ ಸೂಕ್ತ ಪೊಲೀಸ್ ಭದ್ರತೆ ನೀಡಲು ಕಮಿಷನರ್, ಡಿಜಿಪಿ ಅವರಿಗೆ ಸೂಚನೆ ಕೊಡಲಾಗಿದೆ ಅಂತ ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಸಾಹಿತಿಗಳಿಗೆ ಬೆದರಿಕೆ ಹಾಕಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಾಹಿತಿಗಳು ನನಗೆ ಸಮಯ ಕೇಳಿದ್ದಾರೆ. ಅವರಿಗೆ ಇಂದು ಸಮಯ ನೀಡಿದ್ದೇನೆ. ಈಗಾಗಲೇ ಅವರಿಗೆ ಭದ್ರತೆ ನೀಡಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅವರು ಕೊಟ್ಟಿರೋ ಪತ್ರ ಡಿಜಿಗೆ ಕಳಿಸಿಕೊಡ್ತಿದ್ದೇನೆ ಎಂದರು.ನಮಗೆ ಬಹಳ ಕಹಿ