ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ BJPಗೆ ರಾಜೀನಾಮೆ ನೀಡಲಿದ್ದು, ಆಪರೇಷನ್ ಕಮಲ ನಡೆಸಿ ಅಧಿಕಾರ ನಡೆಸುತ್ತಿರುವ ಬಿಜೆಪಿಗೆ ಶಾಕ್ ಮೇಲೆ ಶಾಕ್ ಎದುರಾಗ್ತಿದೆ.