ಸರ್ವಜ್ಞ ನಗರ ಕ್ಷೇತ್ರದಲ್ಲಿ ಆಯೋಜಿಸಿರುವ ಸ್ವಾತಂತ್ರ್ಯ ನಡಿಗೆಗೆ ಸಿದ್ದರಾಮಯ್ಯ ಚಾಲನೆ ನೀಡಿದರು.ವಿಧುರಾಶ್ವತ್ಥಕ್ಕೆ ತೆರಳುವುದಕ್ಕೂ ಮೊದಲು ಕೆ.ಜೆ ಜಾರ್ಜ್ ಕ್ಷೇತ್ರದಲ್ಲಿ ಸಿದ್ದರಾಮಯ್ಯ ನಡಿಗೆಗೆ ಚಾಲನೆ ನೀಡಿದ್ದಾರೆ.ಕೇಸರಿ, ಬಿಳಿ, ಹಸಿರು ಬಣ್ಣದ ಪೇಟ ಸಿದ್ದರಾಮಯ್ಯ ಸಿದ್ದರಾಮಯ್ಯ ಎಲ್ಲರ ಗಮನಸೆಳೆದಿದ್ದಾರೆ. ಇನ್ನು ಇದೇ ವೇಳೆ ಮಾತನಾಡಿದ ಸಿದ್ದರಾಮಯ್ಯ ಇಂದು ನಾವೆಲ್ಲ ಸ್ವತಂತ್ರರಾಗಿದ್ದೇವೆ.ಇದಕ್ಕೆಲ್ಲಾ ಕಾಂಗ್ರೆಸ್ ಪಕ್ಷವೇ ಕಾರಣ.ದೇಶಕ್ಕಾಗಿ ಸಾವಿರಾರು ಜನ ಪ್ರಾಣ ತ್ಯಾಗ ಮಾಡಿದ್ದಾರೆ.ಆ.೧೫ರಂದು ೭೫ನೇ ಸ್ವಾತಂತ್ರೋತ್ಸವದ ನಡಿಗೆ ಹಮ್ಮಿಕೊಂಡಿದ್ದೇವೆ.ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಜನ