ಬೆಂಗಳೂರು: ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ದಿನಗಳಿವೆ. ಆದರೆ ಚುನಾವಣೆಗೆ ಮೊದಲೇ ಕಾಂಗ್ರೆಸ್ ತನ್ನದೇ ಗೆಲುವು ಎಂಬ ಉತ್ಸಾಹದಲ್ಲಿ ಮೈ ಮರೆತರಾ?ಈ ಬಾರಿಯ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಬಹುಮತ ಸಿಗುವ ಸಾಧ್ಯತೆ ಕಡಿಮೆ. ಹಾಗಾದ ಪಕ್ಷದಲ್ಲಿ ಕಾಂಗ್ರೆಸ್ ಜೆಡಿಎಸ್ ಜತೆ ಸೇರಿಕೊಂಡು ಮೈತ್ರಿ ಸರ್ಕಾರ ರಚಿಸಬಹುದು. ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಕಾಂಗ್ರೆಸ್ ಗೆ ಜೆಡಿಎಸ್ ಬೆಂಬಲ ಕೊಡಬಹುದು ಎಂದು ಲೆಕ್ಕಾಚಾರ ಹಾಕಲಾಗಿತ್ತು.ಹಲವು ಸಮೀಕ್ಷೆಗಳು, ಜ್ಯೋತಿಷಿಗಳು, ರಾಜಕೀಯ ತಜ್ಞರೂ ಈ ಬಾರಿಯ