ದೇವೇಗೌಡರು ಮತ್ತೆ ಪ್ರಧಾನಿ ಆಗಲು ಸಾಧ್ಯವೇ ಇಲ್ಲ. 2019ರಲ್ಲೂ ನರೇಂದ್ರ ಮೋದಿ ದೇಶದ ಪ್ರಧಾನಿ ಆಗ್ತಾರೆ ಎಂದು ಬಿಜೆಪಿ ಶಾಸಕ ಹೇಳಿಕೆ ನೀಡಿದ್ದಾರೆ.