ಹುಬ್ಬಳ್ಳಿ : ಮಹದಾಯಿ ನದಿ ನೀರು ವಿಚಾರವಾಗಿ ಮಹದಾಯಿ ಹೋರಾಟಗಾರರು ಸಂಸದರು ಹಾಗೂ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸಿಎಂ ಪರಿಹಾರ ನಿಧಿಗೆ ಹಣವನ್ನು ಜಮಾ ಮಾಡಿದ್ದಾರೆ. ಸಿಎಂ ಕುಮಾರಸ್ವಾಮಿ ಅವರು ಬಜೆಟ್ ನಲ್ಲಿ ಒಂದೇ ಒಂದು ರೂ. ನೀಡದೇ ಮಹದಾಯಿ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಅಸಮಾಧಾನಗೊಂಡ ಹೋರಾಟಗಾರರು ಸರ್ಕಾರದ ಬೊಕ್ಕಸದಲ್ಲಿ ಹಣದ ಕೊರತೆ ಇರಬಹುದೆಂದು ಉತ್ತರ ಕರ್ನಾಟಕ ಭಾಗದ ನಾಲ್ವರು ಸಂಸದರ ಬ್ಯಾಂಕ್ ಖಾತೆಗೆ ತಲಾ ಐದು ಸಾವಿರ