ಬದಲಾಗುತ್ತಿರುವ ರಾಜಕೀಯ ಸನ್ನಿವೇಶದಲ್ಲಿ ಕುಮಾರಸ್ವಾಮಿಗೆ ಸಚಿವ ಸ್ಥಾನ ದೊರಕುವುದು ಅನುಮಾನವಾಗಿದೆ. ಇದಕ್ಕೆ ಸಚಿವ ರೇವಣ್ಣ ನಡುವೆ ಭಿನ್ನಾಭಿಪ್ರಾಯವೇ ಕಾರಣ ಎನ್ನಲಾಗುತ್ತಿದೆ.ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಚಿವ ಹೆಚ್.ಡಿ.ರೇವಣ್ನ ನಡುವೆ ಭಿನ್ನಾಭಿಪ್ರಾಯ ತಲೆದೋರಿದೆ ಎನ್ನಲಾಗುತ್ತಿದೆ. ಹಾಸನ ಜಿಲ್ಲೆಯ ಜೆಡಿಎಸ್ ಶಾಸಕ ಹೆಚ್. ಕೆ. ಕುಮಾರಸ್ವಾಮಿಗೆ ಸಚಿವ ಸ್ಥಾನ ನೀಡುವಲ್ಲಿ ಸಿಎಂ ಕುಮಾರಸ್ವಾಮಿ ಮತ್ತು ರೇವಣ್ಣ ನಡುವೆ ಭಿನ್ನಾಭಿಪ್ರಾಯ ತಲೆದೋರಿದೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ಸಿಎಂ ಕುಮಾರಸ್ವಾಮಿ ಹಾಸನ ಜಿಲ್ಲೆಯ ಸಕಲೇಶಪುರ