ನಟ ಸುದೀಪ್ ಸಿಎಂ ಬಸವರಾಜ್ ಬೊಮ್ಮಾಯಿಗೆ ನನ್ನ ಬೆಂಬಲ ಎಂದು ಹೇಳಿದ್ದು, ಕಾಂಗ್ರೆಸ್ ಲೇವಡಿ ಮಾಡಲು ಆರಂಭಿಸಿತ್ತು.. ಇದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಯಲ್ಲಿ ಪ್ರತ್ಯುತ್ತರ ನೀಡಿದ್ದಾರೆ. ಕಾಂಗ್ರೆಸ್ ಈ ಹಿಂದೆ ನಟರನ್ನು ಕರೆತಂದಿರಲಿಲ್ವಾ? ನಟರನ್ನ ಬಳಸಿಕೊಂಡು ಪ್ರಚಾರ ಮಾಡಿರಲಿಲ್ವಾ? ವಿಪಕ್ಷಗಳ ಟೀಕೆ ಸರ್ವೆ ಸಾಮಾನ್ಯ..ಸುದೀಪ್ ಬಂದಿದ್ದರಿಂದ ವಿಪಕ್ಷಗಳಿಗೆ ತಳಮಳ ಶುರುವಾಗಿದೆ ಎಂದು ವಿಪಕ್ಷಗಳ ಹೇಳಿಕೆಗೆ ಸಿಎಂ ಬೊಮ್ಮಾಯಿ ಲೇವಡಿ ಮಾಡಿದ್ರು.. ಇನ್ನು BJP ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ