ಉಕ್ಕಿ ಹರಿಯುತ್ತಿರುವ ಹಳ್ಳದಲ್ಲಿ ಶ್ವಾನವೊಂದು ಮಾಡಿದ ಕೆಲಸ ಇದೀಗ ಗಮನ ಸೆಳೆದಿದೆ.ತುಂಬಿ ಹರಿಯುತ್ತಿದ್ದ ಹಳ್ಳದ ನೀರಿನಲ್ಲಿಯೇ ಈಜಿದ ಶ್ವಾನವೊಂದು ದಟ ತಲುಪಿದೆ. ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ಸಾರಥಿ ಗ್ರಾಮದ ಬಂಡಿಹಳ್ಳದಲ್ಲಿ ಈ ಘಟನೆ ನಡೆದಿದೆ.ತುಂಗಭದ್ರಾ ನದಿ ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಬಂಡಿಹಳ್ಳವೂ ಭಾರೀ ನೀರಿನಿಂದಾಗಿ ತುಂಬಿ ಹರಿಯುತ್ತಿದೆ. ಬಂಡಿಹಳ್ಳದಲ್ಲಿ ಒಂದು ಭಾಗದಿಂದ ಮತ್ತೊಂದು ಭಾಗಕ್ಕೆ ಈಜಿ ದಡ ಸೇರಿದೆ ಶ್ವಾನ.ಹಳ್ಳ ಉಕ್ಕಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಸಾರಥಿ - ಚಿಕ್ಕಬಿದರೆ