ರಾಜಕೀಯಕ್ಕಾಗಿ ರಾಜಕೀಯ ಮಾಡಬೇಕು. ಆದರೆ ಗಲಭೆ ವೇಳೆ ನಾನು ಸಿಕ್ಕಿದ್ರೆ ನನ್ನನ್ನು ಜೀವಂತವಾಗಿ ಸುಡುತ್ತಿದ್ದರು ಎಂದು ಕಾಂಗ್ರೆಸ್ ಶಾಸಕರು ಹೇಳಿದ್ದಾರೆ. ರಾಜಕೀಯವಾಗಿ ನನ್ನ ಏಳಿಗೆ ಸಹಿಸದ ಕೆಲವರು ಈ ರೀತಿ ಗಲಭೆ ಮಾಡಿಸಿ, ನನ್ನ ಮನೆ ಸುಟ್ಟಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾರೆ ಎನ್ನಲಾಗುತ್ತಿದೆ. ಬೆಂಗಳೂರಿನಲ್ಲಿ ನಡೆದ ಗಲಭೆಯಲ್ಲಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆ, ದಾಖಲೆ ಪತ್ರಗಳು ಸುಟ್ಟಿವೆ.ರಾಜಕೀಯವಾಗಿ ನನ್ನನ್ನು ಎದುರಿಸುವ