ಬಾಗಲಕೋಟೆ : ನಟಿ ಸುಮಲತಾ ಅಂಬರೀಶ್ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸುಮಲತಾ ಅಂಬರೀಶ್ ಅವರು ಮಂಡ್ಯದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನನ್ನ ಬೆಂಬಲವಿದೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.