ಟಿಪ್ಪು ಸುಲ್ತಾನ್ ವಿಷಯ ಸರಕಾರಿ ಶಾಲೆಗಳ ಪಠ್ಯದಿಂದ ರಾಜ್ಯ ಸರಕಾರ ತೆಗೆದುಹಾಕುತ್ತಾ? ಹೀಗಂತ ಚರ್ಚೆಗಳು ನಡೆದಿರೋವಾಗಲೇ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಹೊಸ ಬಾಂಬ್ ಸ್ಫೋಟಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ನದಿ ಇಂಗಳಗಾಂವ ಗ್ರಾಮಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ ನೀಡಿದ್ರು.ಕೃಷ್ಣಾ ನದಿಯಿಂದ ಪ್ರವಾಹಕ್ಕೆ ತುತ್ತಾಗಿ ನಡುಗಡ್ಡೆಯಾಗಿದ್ದ ನದಿ ಇಂಗಳಗಾಂವ ಗ್ರಾಮದಲ್ಲಿ ಪರಿಸ್ಥಿತಿ ಅವಲೋಕನ ಮಾಡಿದ್ರು. ಶಿಥಿಲಗೊಂಡ ಶಾಲೆಗಳಲ್ಲಿ ಮಕ್ಕಳಿಗೆ ಪಾಠ ಮಾಡದಂತೆ ಸೂಚನೆ ನೀಡಿ,