ಪೋಷಕರೇ ನಿಮ್ಮ ಮಕ್ಕಳು ಪ್ರತಿದಿನ ಆಟೋದಲ್ಲಿ ಶಾಲೆಗೆ ಹೋಗುತ್ತಿದ್ದರೆ ನೀವು ಏನು ಮಾಡಬೇಕು?. ಆಟೋ ಚಾಲಕರು ತಮ್ಮ ಆಟೋಗಳಲ್ಲಿ ನಿಗದಿಪಡಿಸಿದ ಪ್ರಮಾಣಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಮಕ್ಕಳನ್ನು ಆಟೋರೀಕ್ಷಾಗಳಲ್ಲಿ ತೆಗೆದುಕೊಂಡು ಹೋಗಬಾರದು.ಕಲಬುರಗಿ ನಗರದ ಆಟೋ ಚಾಲಕರು ತಮ್ಮ ಆಟೋಗಳಲ್ಲಿ ನಿಗದಿಪಡಿಸಿದ ಪ್ರಮಾಣಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಮಕ್ಕಳನ್ನು ಆಟೋರೀಕ್ಷಾಗಳಲ್ಲಿ ತೆಗೆದುಕೊಂಡು ಹೋಗಬಾರದು. ಒಂದು ವೇಳೆ ನಿಗದಿಪಡಿಸಿದ ಪ್ರಮಾಣಕ್ಕಿಂತ ಹೆಚ್ಚು ಆಟೋಗಳಲ್ಲಿ ಮಕ್ಕಳನ್ನು ಕರೆದುಕೊಂಡು ಹೋಗುವುದನ್ನು ಕಂಡು ಬಂದಲ್ಲಿ ಅಂತಹ ಆಟೋಗಳ